ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ,

Manglore Mescom Shantha Kumar House IT Raide,

ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ,
1 / 1

1. ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ,

ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಇಇ ಶಾಂತಕುಮಾರ್ ಮನೆ ಹಾಗೂ ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ದೇರೆಬೈಲ್ ಕೊಂಚಾಡಿಯಲ್ಲಿರುವ ಶಾಂತಕುಮಾರ್ ಮನೆ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ಮೆಂಟ್ ‌ನಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು.ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಆದಾಯ ಮೀರಿ ಅಸ್ತಿಗಳಿಕೆ ಆರೋಪದಡಿ ದಾಳಿ ನಡೆಸಲಾಗಿದೆ.