ರಜತ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ,

Uppala Bekur Building Inogaration,

ರಜತ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ,
1 / 1

1. ರಜತ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ,

ಉಪ್ಪಳ: ಬೇಕೂರು ಸೇವಾ ಭಾರತಿ ಕಲಾವೃಂದ ಹಾಗೂ ಭಜನಾ ಮಂದಿರದ ರಜತ ಮಹೋತ್ಸವ ಹಾಗೂ ಇದರ ಸವಿನೆನಪಿಗಾಗಿ ನಿರ್ಮಿಸಿರುವ ನೂತನ ಕಟ್ಟಡದ ರಜಾತಾದ್ರಿಯ ಉದ್ಘಾಟನಾ ಸಮಾರಂಭ ಜ. 12 ಮತ್ತು 13 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.