ವಿಟ್ಲ; ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ,

Vitla,Bus And Bike Acciedent,

ವಿಟ್ಲ;  ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ.
1 / 1

1. ವಿಟ್ಲ; ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ.

ವಿಟ್ಲ;  ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಅಹಮ್ಮದ್ ಆಶಿಕ್ ಅಕ್ಮಲ್ (18) ಎಂದು ಗುರುತಿಸಲಾಗಿದೆ.ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಆಶಿಕ್ ಕಬಕದಲ್ಲಿ ಹಳೆಯ ಆಕ್ಟೀವಾ ವಾಹನ ಖರೀದಿಸಿ, ತನ್ನ ಸ್ನೇಹಿತನ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ ನಿಂತಿದೆ ಎನ್ನಲಾಗಿದೆ.