ಸಮಸ್ಯೆಗೆ ತಕ್ಷಣ ಸ್ಪಂದಿಸುವ ಏಕೈಕ ಪ್ರಧಾನಿ ನರೇಂದ್ರ ಮೋದಿ : ದೇವೇಗೌಡ,

New Delhi, Modiji Meeted Devegowda,

ಸಮಸ್ಯೆಗೆ ತಕ್ಷಣ ಸ್ಪಂದಿಸುವ ಏಕೈಕ ಪ್ರಧಾನಿ ನರೇಂದ್ರ ಮೋದಿ : ದೇವೇಗೌಡ,
1 / 1

1. ಸಮಸ್ಯೆಗೆ ತಕ್ಷಣ ಸ್ಪಂದಿಸುವ ಏಕೈಕ ಪ್ರಧಾನಿ ನರೇಂದ್ರ ಮೋದಿ : ದೇವೇಗೌಡ,

ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ನನಗೆ 91 ವರ್ಷ. ನನ್ನ ರಾಜಕೀಯ ಜೀವನದಲ್ಲಿ ಹಲವು ಪ್ರಧಾನಿಗಳನ್ನು ಹತ್ತಿರದಿಂದ ನೋಡಿದ್ದೇನೆ. ಆದರೆ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು. ಕಾಂಗ್ರೆಸ್ ಗ್ಯಾರೆಂಟಿಯಿಂದ ಜನ ಪರದಾಡುತ್ತಿದ್ದಾರೆ. ಇತ್ತ ಮೋದಿ ತಮ್ಮ ಗ್ಯಾರೆಂಟಿ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಗುರುತಿಸಿ ಸವಲತ್ತುಗಳನ್ನು ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನನ್ನ ಮನವಿಯನ್ನು ತಕ್ಷಣ ಸ್ಪಂದಿಸಿದ್ದರು ಎಂದು ದೇವೇಗೌಡ ಹೇಳಿದ್ದಾರೆ.