ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ

Shobha Karandlaje, Siddha Ramayya,Karnataka

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ
1 / 1

1. ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ