ಸೂರಣಗಿ; ವಿದ್ಯುತ್ ಸ್ಪರ್ಶಿಸಿ ಮೂವರು ಸಾವು - ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಯಶ್​ ಸಾಂತ್ವನ,

Sooranagi,Yash Fans Daied,

ಸೂರಣಗಿ; ವಿದ್ಯುತ್ ಸ್ಪರ್ಶಿಸಿ ಮೂವರು ಸಾವು - ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಯಶ್​ ಸಾಂತ್ವನ,
1 / 1

1. ಸೂರಣಗಿ; ವಿದ್ಯುತ್ ಸ್ಪರ್ಶಿಸಿ ಮೂವರು ಸಾವು - ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಯಶ್​ ಸಾಂತ್ವನ,

ನಟ ಯಶ್​ ಜನ್ಮದಿನದ ಕಟೌಟ್​​​​​ ಕಟ್ಟುವಾಗ ಮೂವರು ಅಭಿಮಾನಿಗಳು ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ವಿದ್ಯುತ್​ ಶಾಕ್​ನಿಂದ ಸಾವನ್ನಪ್ಪಿದ್ದು, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್​ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ.ಯಶ್​ ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂರಣಗಿಯಲ್ಲಿ ಭದ್ರತೆಗಾಗಿ ಲಕ್ಷ್ಮೇಶ್ವರ ಪಿಎಸ್ಐ ನೇತೃತ್ವದಲ್ಲಿ 2 ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ.