ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಶಾಲಾ ಬಾಲಕ ಮೃತ್ಯು,

Bantwala School Student Daied,

ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಶಾಲಾ ಬಾಲಕ ಮೃತ್ಯು,
1 / 1

1. ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಶಾಲಾ ಬಾಲಕ ಮೃತ್ಯು,

ಬಂಟ್ವಾಳ ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ನೇತ್ರಾವತಿ ನದಿಯ ನೀರಿನಲ್ಲಿ  ಮುಳುಗಿ  ಸಾವನ್ನಪ್ಪಿದ ಘಟನೆ ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ನಡೆದಿದೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿ ಹಾಕಿದ್ದಾರೆ ಆದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.