ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದಾಗ ಹೃದಯಾಘಾತದಿಂದ ಯುವಕ ಮೃತ್ಯು,

Soudiarebiya Futboll Player Heart Attack,

ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದಾಗ ಹೃದಯಾಘಾತದಿಂದ ಯುವಕ ಮೃತ್ಯು,
1 / 1

1. ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದಾಗ ಹೃದಯಾಘಾತದಿಂದ ಯುವಕ ಮೃತ್ಯು,

ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದ ಕೇರಳ ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಫುಟ್‌ಬಾಲ್ ಆಟವಾಡಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಅರೀಕೋಡ್ ಕಿಜಿಸೇರಿ ವಳದ ಎಳಂಗಾವ್ ಮೂಲದ ಪಂಪೋದನ್ ನೌಫಲ್ ಮೃತ ದುರ್ದೈವಿಯಾಗಿದ್ದಾನೆ. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.