ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ,

Hosangadi,Bangra Manjeshwara,

ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ 47ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಇದೇ ತಾ.16.12.2023 ಶನಿವಾರದಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.